ಮೈಸೂರು

ಸೆ.27ರಂದು ಓಪನ್ ಸ್ಟ್ರೀಟ್ ಫೆಸ್ಟಿವಲ್

ಮೈಸೂರು,ಸೆ.26 : ವಿಶ್ವ ಪ್ರವಾಸೋದ್ಯಮ ದಿನಾಚರಣೆಯಂಗವಾಗಿ ಓಪನ್ ಸ್ಟ್ರೀಟ್ ಫೆಸ್ಟಿವಲ್ -2017 ಅನ್ನು ಸೆ.27ರ ಬೆಳಗ್ಗೆ 7 ರಿಂದ ರಾತ್ರಿ 9ರವರೆಗೆ, ಡಿ.ದೇವರಾಜ ಅರಸ್ ರಸ್ತೆಯಲ್ಲಿ ಆಯೋಜಿಸಿದೆ.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಉದ್ಘಾಟಿಸುವರು, ಸಚಿವ ಪ್ರಿಯಾಂಕ ಖರ್ಗೆ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡುವರು, ಮನೋರಂಜನಾ ಕಾರ್ಯಕ್ರಮಕ್ಕೆ ಸಚಿವ ತನ್ವೀರ್ ಸೇಠ್ ಉದ್ಘಾಟಿಸುವರು.

ಶಾಸಕ ವಾಸು ಅಧ್ಯಕ್ಷತೆ ವಹಿಸುವರು, ಸಮಾರಂಭದಲ್ಲಿ ಮೇಯರ್ ಎಂ.ಜೆ.ರವಿಕುಮಾರ್, ಎಂ ಎಲ್.ಸಿ ಮರಿತಿಬ್ಬೇಗೌಡ, ಜಿ.ಪಂ. ಅಧ್ಯಕ್ಷೆ ನಯಿಮಾಸುಲ್ತಾನ ನಜೀರ್ ಅಹಮದ್, ಸಂಸದರಾದ ಪ್ರತಾಪ ಸಿಂಹ, ಆರ್.ಧ್ರುವನಾರಾಯಣ್, ಸಿ.ಎಸ್.ಪುಟ್ಟರಾಜು, ಶಾಸಕರಾದ ಕೆ.ವೆಂಕಟೇಶ್, ಹೆಚ್.ಪಿ.ಮಂಜುನಾಥ್, ಎಂ.ಕೆ.ಸೋಮಶೇಖರ್, ಜಿ.ಟಿ.ದೇವೇಗೌಡ, ಎಸ್.ಚಿಕ್ಕಮಾದು, ಸಾ.ರಾ.ಮಹೇಶ್, ಕಳಲೆ ಕೇಶವಮೂರ್ತಿ ಮೊದಲಾದ ಜನಪ್ರತಿನಿಧಿಗಳು, ನಿಗಮ ಮಂಡಳಿ ಅಧ್ಯಕ್ಷರು ಭಾಗಿಯಾಗುವರು. (ಕೆ.ಎಂ.ಆರ್)

Leave a Reply

comments

Related Articles

error: