ನಮ್ಮೂರುಸುದ್ದಿ ಸಂಕ್ಷಿಪ್ತ

ಇಂದು ರೋಟರಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

padumarnadu-rotaryರೋಟರಿ ಮೈಸೂರು ಉತ್ತರದಿಂದ ರೋಟರಿ ರಾಜ್ಯೋತ್ಸವ ಪ್ರಶಸ್ತಿಯನ್ನು ಇಂದು (ನ.4) ಜೆ.ಎಲ್.ಬಿ.ರಸ್ತೆಯ ರೋಟರಿ ಸಭಾಂಗಣದಲ್ಲಿ ಸಂಜೆ 6:30ಕ್ಕೆ  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ಮ.ಗು.ಸದಾನಂದಯ್ಯ ಅವರಿಗೆ ನೀಡಲಿದ್ದು, ಡಾ.ಎಂ.ಉಮಾಪತಿ ಪ್ರದಾನ ಮಾಡುವರು. ರೋಟರಿ ಮೈಸೂರು ಉತ್ತರದ ಅಧ್ಯಕ್ಷ ಮಹಾದೇವಪ್ಪ ಅಧ್ಯಕ್ಷತೆ ವಹಿಸುವರು.

Leave a Reply

comments

Related Articles

error: