ಮೈಸೂರು

ಅಪ್ರೆಂಟಿಸ್‍ಗಾಗಿ ವಿದ್ಯಾರ್ಥಿಗಳ ಪಟ್ಟಿ ಪ್ರಕಟ : ಆಕ್ಷೇಪಣೆಗೆ ಆಹ್ವಾನ

ಮೈಸೂರು, ಸೆ.27 : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ವಿಶೇಷ ಘಟಕಯೋಜನೆಯಡಿ ಅಪ್ರೆಂಟಿಂಸ್ ತರಬೇತಿಗಾಗಿ ಆಯ್ಕೆಯಾಗಿರುವ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಆಕ್ಷೇಪಣೆ ಗಳಿದ್ದಲ್ಲಿ ಲಿಖಿತವಾಗಿ ಸೂಕ್ತ ದಾಖಲೆಗಳೊಂದಿಗೆ ಸೆ.28 ರೊಳಗಾಗಿ ಉಪನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮೈಸೂರು ಇವರಿಗೆ ಸಲ್ಲಿಸಬೇಕು. ನಂತರ ಬರುವ ಆಕ್ಷೇಪಣೆಗಳು ಪರಿಗಣಿಸಲಾಗುವುದಿಲ್ಲ.

(ಎನ್.ಬಿ)

Leave a Reply

comments

Related Articles

error: