ಸುದ್ದಿ ಸಂಕ್ಷಿಪ್ತ

ಚಿತ್ರಕಲಾ ಪ್ರದರ್ಶನ

61ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕರ್ನಾಟಕಕ್ಕಾಗಿ ಹೋರಾಡಿದ ಕನ್ನಡಿಗರ ಮತ್ತು ಕನ್ನಡ ಕವಿಗಳ ಭಾವಚಿತ್ರಗಳ ಚಿತ್ರಕಲಾ ಪ್ರದರ್ಶನವನ್ನು ನ.6ರ ಭಾನುವಾರ ಬೆಳಿಗ್ಗೆ 10 ರಿಂದ ಸಂಜೆ 7ರವರೆಗೆ  ಕಲಾಮಂದಿರದ ಸುಚಿತ್ರ ಕಲಾ ಗ್ಗ್ಯಾಲರಿಯಲ್ಲಿ ಶಿಕ್ಷಕ ಕಲಾವಿದ ಯು.ಜಿ.ಮೋಹನ್ ಕುಮಾರ್ ಆರಾಧ್ಯ ಆಯೋಜಿಸಿದ್ದು, ಕಾರ್ಯಕ್ರಮವು ಮನೆಯಂಗಳದಲ್ಲಿ ನಡೆಯಲಿದೆ. ಕವಿ ಡಾ.ಸಿ.ಪಿ.ಕೃಷ್ಣಕುಮಾರ್ (ಸಿಪಿಕೆ) ಉದ್ಘಾಟಿಸುವರು.  ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಚಂದ್ರಶೇಖರ್ ಹಾಗೂ ಹಿರಿಯ ಉಪನ್ಯಾಸಕ ಸ್ವಾಮಿ ಎನ್ ಭಾಗವಹಿಸುವರು.

Leave a Reply

comments

Related Articles

error: