ಮೈಸೂರು

ಬಿಜೆಪಿ ರೈತ ಮೋರ್ಚಾ ಸಭೆ

ಮೈಸೂರು,ಸೆ.27-ನಗರದ ಚೆನ್ನಮ್ಮ ಚೆನ್ನಬಸಪ್ಪ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ರಾಜ್ಯ ಬಿಜೆಪಿ ರೈತ ಮೋರ್ಚಾ ಸಭೆಯಲ್ಲಿ ರಾಜ್ಯ ಬಿಜೆಪಿ ರೈತ ಮೋರ್ಚಾ ಸಭೆಯಲ್ಲಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಹಾಗೂ ಮಾಜಿ ಸಚಿವ ಸಿ.ಎಚ್.ವಿಜಯ್ ಶಂಕರ್, ರಾಜ್ಯ ಕಾರ್ಯದರ್ಶಿ ಮಲ್ಲಪ್ಪಗೌಡ, ಜಿಲ್ಲಾ ಅಧ್ಯಕ್ಷ ಎಂ.ಶಿವಣ್ಣ, ಚಾಮುಂಡೇಶ್ವರಿ ಕ್ಷೇತ್ರದ ಅಧ್ಯಕ್ಷ ಅರುಣ್ ಕುಮಾರ್ ಗೌಡ, ಹೇಮಂತ್ ಕುಮಾರ್ ಗೌಡ, ರಾಜ್ಯ ಮಹಿಳಾ ಕಾರ್ಯದರ್ಶಿ ಲತಾ ಪುಟ್ಟಬುದ್ಧಿ, ಆಲನಹಳ್ಳಿ ಮಹದೇವಸ್ವಾಮಿ, ಮೈಸೂರು ವಿಭಾಗ ಸಹಪ್ರಭಾರಿ, ಕಾರ್ಯಕರ್ತರು ಇತರರು ಹಾಜರಿದ್ದರು. (ವರದಿ-ಎಚ್.ಎನ್, ಎಂ.ಎನ್)

Leave a Reply

comments

Related Articles

error: