ಸುದ್ದಿ ಸಂಕ್ಷಿಪ್ತ

ಜೆ.ಎಸ್.ಎಸ್ ವಾಕ್ ಮತ್ತು ಶ್ರವಣ ಸಂಸ್ಥೆಯಲ್ಲಿ ಎನ್.ಎಸ್.ಎಸ್ ಘಟಕ ಉದ್ಘಾಟನೆ

ಮೈಸೂರು,ಸೆ.27 : ಜೆ.ಎಸ್.ಎಸ್ ವಾಕ್ ಮತ್ತು ಶ್ರವಣ ಸಂಸ್ಥೆಯ ಎನ್.ಎಸ್ ಎಸ್ ಘಟಕವನ್ನು ರಂಗಾಯಣದ ನಿರ್ದೇಶಕಿ ಭಾಗೀರತಿ ಬಾಯಿ ಕದಂ ಅವರು ಉದ್ಘಾಟಿಸಿದರು. ಮೈಸೂರು ವಿವಿಯ ಎನ್.ಎಸ್ ಎಸ್ ಘಟಕದ ಸಂಯೋಜಕ ಡಾ.ಬಿ.ಚಂದ್ರಶೇಖರ್, ಆರ್.ಮಹೇಶ್ ಮೊದಲಾದವರು ಹಾಜರಿದ್ದರು.

Leave a Reply

comments

Related Articles

error: