ಮೈಸೂರು

ತಾಲೀಮಿನಲ್ಲಿ ಪಾಲ್ಗೊಂಡು ಪುಷ್ಪಾರ್ಚನೆ ನೆರವೇರಿಸಿದ ಸೋಮಶೇಖರ್

ಮೈಸೂರು,ಸೆ.28:- ವಿಶ್ವವಿಖ್ಯಾತ ಮೈಸೂರು ದಸರಾ 2017ರ ಜಂಬೂಸವಾರಿಯ ಅಂತಿಮ ತಾಲೀಮು ಅರಮನೆ ಆವರಣದಲ್ಲಿ ಜರುಗಿತು.

ಶಾಸಕರಾದ ಎಂ ಕೆ ಸೋಮಶೇಖರ್ ಅವರು ಜಂಬೂಸವಾರಿಯಲ್ಲಿ ಅಂಬಾರಿಯಲ್ಲಿ  ಚಾಮುಂಡೇಶ್ವರಿಯ ವಿಗ್ರಹ ಹೊರಲಿರುವ  ಅರ್ಜುನನಿಗೆ ಪುಷ್ಪಾರ್ಚನೆ ಮಾಡಿದರು. ನಗರ ಪೋಲೀಸ್ ಆಯುಕ್ತ ಸುಬ್ರಮಣೇಶ್ವರ ರಾವ್ ಮತ್ತಿತರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: