ಮೈಸೂರು

ಆಹಾರ ಮೇಳಕ್ಕೆ ಚಾಲೆಜಿಂಗ್ ಸ್ಟಾರ್ ದರ್ಶನ್ ಭೇಟಿ: ದರ್ಶನ್ ನೋಡಲು ಮುಗಿ ಬಿದ್ದ ಅಭಿಮಾನಿಗಳು

ಮೈಸೂರು,ಸೆ.28-ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ಸ್ಕೌಟ್ಸ್ ಅಂಡ್ ಗೈಡ್ಸ್ ಮೈದಾನದಲ್ಲಿ ಆಯೋಜಿಸಿರುವ ಆಹಾರ ಮೇಳಕ್ಕೆ ಗುರುವಾರ ಸಂಜೆ ಚಾಲೆಂಜಿಗ್ ಸ್ಟಾರ್ ಭೇಟಿ ನೀಡಿದರು.

ನಾಳೆ (ಶುಕ್ರವಾರ) ಯುವ ದಸರಾದ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಮೈಸೂರಿಗೆ ಆಗಮಿಸಿರುವ ನಟ ದರ್ಶನ್ ಇಂದು ಆಹಾರ ಮೇಳಕ್ಕೆ ಭೇಟಿ ನೀಡಿದ್ದರು. ತಮ್ಮ ನೆಚ್ಚಿನ ನಟನನ್ನು ನೋಡಲು ದರ್ಶನ್ ಅಭಿಮಾನಿಗಳು ಮುಗಿ ಬಿದ್ದರು. ಇನ್ನು ಜನಪ್ರಿಯ ಆಹಾರ ಮೇಳದ ಬಗ್ಗೆ ದರ್ಶನ್ ಮೆಚ್ಚುಗೆ ವ್ಯಕ್ತಪಡಿಸಿದರು. (ವರದಿ-ಎಸ್.ಎನ್, ಎಂ.ಎನ್)

Leave a Reply

comments

Related Articles

error: