ಮೈಸೂರು

ಅಕ್ಟೋಬರ್ 2 ರಂದು ಕುರಿಮಂಡಿ ಕಸಾಯಿಖಾನೆ ಬಂದ್

ಮೈಸೂರು, ಸೆ.30 : ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಗೊಳಪಡುವ ಕುರಿ, ಮೇಕೆ ಕಾಸಾಯಿಖಾನೆ ಮತ್ತು ಇತರೆ ಎಲ್ಲ ಮಾಂಸದ ಅಂಗಡಿಗೊಳನ್ನು ಗಾಂಧಿಜಯಂತಿ ಪ್ರಯುಕ್ತ ಅಕ್ಟೋಬರ್ 2 ರಂದು ಮುಚ್ಚಲಾಗುತ್ತದೆ. ಮೈಸೂರು ನಗರದಲ್ಲಿ ಸದರಿ ದಿನದಂದು ಮಾಂಸದ ವ್ಯಾಪಾರವನ್ನು ಕಡ್ಡಾಯವಾಗಿ ನಿಷೇದಿಸಲಾಗಿದೆ. ಹಾಗೂ ಎಲ್ಲ ಮಾರುಕಟ್ಟೆ ಮಾಂಸದ ಅಂಗಡಿಗಳನ್ನು ಮುಚ್ಚುವಂತೆ ಮೈಸೂರು ಮಹಾನಗರ ಪಾಲಿಕೆಯ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

(ಎನ್.ಬಿ)

Leave a Reply

comments

Related Articles

error: