ಸುದ್ದಿ ಸಂಕ್ಷಿಪ್ತ

ಅ.4ರಂದು ನೂತನ ವಿದ್ಯಾರ್ಥಿಗಳ ಪರಿಚಯ ಕಾರ್ಯಕ್ರಮ

ಮೈಸೂರು,ಅ.1 : ವಿದ್ಯಾವರ್ಧಕ ಇಂಜಿನಿಯರಿಂಗ್ ಕಾಲೇಜು ನೂತನ ಸ್ನಾತಕೋತ್ತರ ವಿದ್ಯಾರ್ಥಿಗಳ ಸ್ವಾಗತ ಹಾಗೂ ಪರಿಚಯ ಕಾರ್ಯಕ್ರಮವನ್ನು  ಅ.4ರ ಬೆಳಗ್ಗೆ 10.30ಕ್ಕೆ ಸಾಹುಕಾರ ಚನ್ನಯ್ಯ ಸಭಾಂಗಣದಲ್ಲಿ ಆಯೋಜಿಸಿದೆ.

ಬೆಂಗಳೂರಿನ ಜೆ.ಪಿ.ಶಿವಕುಮಾರಸ್ವಾಮಿ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಗುಂಡಪ್ಪ ಗೌಡ ಅಧ್ಯಕ್ಷತೆ ವಹಿಸುವರು. (ಕೆ.ಎಂ.ಆರ್)

Leave a Reply

comments

Related Articles

error: