ಸುದ್ದಿ ಸಂಕ್ಷಿಪ್ತ

ಜೈಭಜರಂಗಿ ಯುವ ಸೇನಾ ಸಂಘಟನೆಯ ಪ್ರಥಮ ವಾರ್ಷಿಕೋತ್ಸವ

ಜೈಭಜರಂಗಿ ಯುವ ಸೇನಾ ಸಂಘಟನೆಯ ಪ್ರಥಮ ವಾರ್ಷಿಕೋತ್ಸವವು ನ.6ರ ಭಾನುವಾರ ಬೆಳಿಗ್ಗೆ 10:30ಕ್ಕೆ ಲಷ್ಕರ್ ಮೊಹಲ್ಲಾದ ಗೀತಾ ಮಂದಿರ ರಸ್ತೆಯ ಬೂದುಗುಂಟೆ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ. ಹಿರಿಯ ವಕೀಲ ಕೇಶವಮೂರ್ತಿ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಸಂಸದ ಪ್ರತಾಪ ಸಿಂಹ, ಮಾಜಿ ಸಚಿವ ರಾಮದಾಸ್, ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಅಡ್ಡಂಡ ಕಾರ್ಯಪ್ಪ, ಭೂಸೇನ ಮಾಜಿ ಯೋಧ ಹತಾಲ್ದಾರ್ ರಾಮಚಂದ್ರಪ್ಪ ಭಾಗವಹಿಸುವರು. ಯುವ ಬ್ರಿಗೇಡ್ ರಾಜ್ಯ ಸಂಚಾಲಕ ನಿತ್ಯಾನಂದ ವಿವೇಕವಂಶಿ ಪ್ರದಾನ ಭಾಷಣ ಮಾಡಲಿದ್ದಾರೆ. ಸೇನೆಯ ಅಧ್ಯಕ್ಷ ರಾಜನ್ ಅಧ್ಯಕ್ಷತೆ ವಹಿಸುವರು.

Leave a Reply

comments

Related Articles

error: