ಮೈಸೂರು

ಪೊಲೀಸ್ ಆಯುಕ್ತ ಡಾ.ಸುಬ್ರಹ್ಮಣ್ಯ ರಾವ್ ಗೆ ಸನ್ಮಾನ

ಮೈಸೂರು ನಗರದ ನೂತನ ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಡಾ.ಎಸ್.ಸುಬ್ರಹ್ಮಣ್ಯ ರಾವ್ ಅವರನ್ನು ಕರ್ನಾಟಕ ರಾಜ್ಯ ಪಟ್ಟಣ ಸಹಕಾರ ಬ್ಯಾಂಕುಗಳ ಸಹಕಾರ ಸಂಘ ನಿರ್ದೇಶಕ ಎಂ.ಸಿ.ಡಿ.ಸಿ.ಸಿ ಬ್ಯಾಂಕ್ ಮೈಸೂರು ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕ ಜೆ.ಡಿ.ಎಸ್. ಪಕ್ಷದ ವಕ್ತಾರ ಎಸ್.ಬಿ.ಎಂ.ಮಂಜು ಅಭಿನಂದಿಸಿದರು. ಈ ಸಂದರ್ಭದಲ್ಲಿ ರಾಘವ ರೆಡ್ಡಿ, ಜೆ.ಡಿ.ಎಸ್. ನಗರ ಪ್ರದಾನ ಕಾರ್ಯದರ್ಶಿ ಆರ್.ಮುದ್ದುರಾಜ್, ಕಿರಣ್ ಹಾಗೂ ವೆಂಕಟೇಶ್ ಉಪಸ್ಥಿತರಿದ್ದರು.

Leave a Reply

comments

Related Articles

error: