ಕರ್ನಾಟಕಮೈಸೂರು

ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಒತ್ತಾಯ

ಪಕ್ಷ ನಿಷ್ಠವಂತರಾಗಿ ದುಡಿಯುತ್ತಿರುವ ಕಾಂಗ್ರೆಸ್‍ನ ಮಂಗಳಗೌರಿ ಅವರನ್ನು ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಲು ಡಾ. ಬಿ.ಆರ್. ಅಂಬೇಡ್ಕರ್ ಇಂಟರ್‍ನ್ಯಾಷನಲ್ ಫೌಂಡೇಶನ್, ಮುಖ್ಯಮಂತ್ರಿ ಹಾಗೂ ಕೆ.ಪಿ.ಸಿ.ಸಿ. ಅಧ್ಯಕ್ಷರನ್ನು ಒತ್ತಾಯಸಿದೆ. ಅಕ್ರಮ ಗಣಿಗಾರಿಕೆಯನ್ನು ಖಂಡಿಸಿ ಕಾಂಗ್ರೆಸ್ ಪಕ್ಷ ಬೆಂಗಳೂರಿನಿಂದ ಬಳ್ಳಾರಿಯವರೆಗೆ ನಡೆಸಿದ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು,  ಡಿ.ಸಿ.ಸಿ. ಸದಸ್ಯರಾಗಿ , ಮಹಿಳಾ ಪ್ರಧಾನ ಕಾರ್ಯದರ್ಶಿ , ಸಾಹುಕಾರ್ ಚೆನ್ನಯ್ಯ ಬ್ಲಾಕ್ ಎಸ್.ಸಿ. ಅಧ್ಯಕ್ಷ ರಾಗಿ ಸೇವೆ ಸಲ್ಲಿಸಿದ ಹಾಗೂ ಇತರೆ ಸಂಘಟನೆಗಳಲ್ಲಿ ಸೇವೆ ಸಲ್ಲಿಸಿದ ಅನುಭವವನ್ನು ಹೊಂದಿದ್ದಾರೆ ಇವರನ್ನು ನಿಗಮ ಮಂಡಳಗೆ ಅಧ್ಯಕ್ಷರನ್ನಾಗಿ ಮಾಡಬೇಕೆಂದು ಫೌಂಡೇಶನ್ ಸದಸ್ಯರಾದ ಮಹಾತ್ಮ, ವೀರರಾಜು, ವಸಂತ ಕುಮಾರ್, ನಾಗರಾಜ್, ಮಹದೇವು, ಪುಟ್ ಸುಮ, ಧನಲಕ್ಷ್ಮಿ, ಭಾಗ್ಯ, ರಿಹಾನ ಬಾನು, ಆನ್ವರ್, ಶಂಶದ ಹಾಗೂ ಇತರರು ಒತ್ತಾಯಿಸಿದ್ದಾರೆ.

Leave a Reply

comments

Related Articles

error: