ಸುದ್ದಿ ಸಂಕ್ಷಿಪ್ತ

ವಿದ್ಯಾರ್ಥಿನಿಲಯದ ವಿದ್ಯಾರ್ಥಿನಿಯರಿಗೆ ಚರ್ಚಾ ಸ್ಪರ್ಧೆ : ಆಹ್ವಾನ

ಮೈಸೂರು,ಅ.4 : ಜೆ.ಎಸ್.ಎಸ್ ಮಹಿಳಾ ವಸತಿ ನಿಲಯಗಳ ಸಮುಚ್ಛಯವು ‘ಸುಖಿ ಸಂಸಾರಕ್ಕೆ ಅವಿಭಕ್ತ ಕುಟುಂಬ ಹೆಚ್ಚು ಸಹಕಾರಿ’ ವಿಷಯವಾಗಿ ವಿದ್ಯಾರ್ಥಿನಿಯರಿಗಾಗಿ ಚರ್ಚಾ ಸ್ಪರ್ಧೆಯನ್ನು ಅ.11ರ ಬೆಳಗ್ಗೆ 10.30ಕ್ಕೆ ಆಯೋಜಿಸಿದೆ.

ವಿದ್ಯಾರ್ಥಿನಿಲಯದಲ್ಲಿರುವ ಪದವಿಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಅ.10ರೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು. ಮಾಹಿತಿಗಾಗಿ ಮೊ.ನಂ. 9686666244 ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: