ಸುದ್ದಿ ಸಂಕ್ಷಿಪ್ತ

ವಿವಿಧ ಮ್ಯಾನೇಜ್ಮೆಂಟ್ ಡಿಪ್ಲೊಮೊ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ

ಮೈಸೂರು,ಅ.4 : ಮೈಸೂರು ವಿವಿಯ ವ್ಯವಹಾರ ಆಡಳಿತ ಅಧ್ಯಯನ ವಿಭಾಗದಲ್ಲಿ (ಬಿ.ಎನ್.ಬಹದ್ದೂರು ಇನ್ಸಿಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸೈನಸ್) ಒಂದು ವರ್ಷದ ಅವಧಿಗೆ ಆರಂಭಿಸಿರುವ ಪೋಸ್ಟ್ ಗ್ರಾಜ್ಯುಯೇಟ್ ಡಿಪ್ಲೋಮೊ ಇನ್ ಹ್ಯೂಮನ್ ರಿಸರ್ಸ್ ಮ್ಯಾನೇಜ್ಮೆಂಟ್, ಮಾರ್ಕೆಟಿಂಗ್ ಮ್ಯಾನೇಜ್ಮೆಂಟ್ ಅಂಡ್ ರಿಟೈಲ್ & ಸಪ್ಲೇ ಚೈನ್ ಮ್ಯಾನೇಜ್ಮೆಂಟ್ ಮತ್ತು ಪ್ರೊಪೆಶನಲ್ ಡಿಪ್ಲೋಮೊ ಇನ್ ಟ್ಯಾಕ್ಸ್ ಮ್ಯಾನೇಜ್ಮೆಂಟ್ ಕೋರ್ಸ್ ಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಿದೆ.

ಅ.6ರಂದು ಕಡೆ ದಿನವಾಗಿ, ಅ.16ರಿಂದ ತರಗತಿಗಳು ಆರಂಭವಾಗುವುದು, ಯಾವುದೇ ಪದವಿಯಲ್ಲಿ 45ರಷ್ಟು ಅಂಕಗಳಿಸಿದ ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಮಾಹಿತಿಗಾಗಿ ದೂ.ನಂ. 0821 2419755/785/751 ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

Check Also

Close
error: