ಸುದ್ದಿ ಸಂಕ್ಷಿಪ್ತ

ಅ. 7ರಂದು ಜಿ.ಪಂ. ಸಾಮಾನ್ಯ ಸಭೆ

ಚಾಮರಾಜನಗರ, ಅ. 5:- ಜಿಲ್ಲಾ ಪಂಚಾಯಿತಿಯ ಸಾಮಾನ್ಯ ಸಭೆಯು ಅಧ್ಯಕ್ಷರಾದ ಎಂ. ರಾಮಚಂದ್ರ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 7ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  (ಆರ್.ವಿ.ಎಸ್,ಎಸ್.ಎಚ್)

 

Leave a Reply

comments

Related Articles

error: