ಮೈಸೂರು

ಬಿಜೆಪಿ ಕಚೇರಿಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ

ಮೈಸೂರು,ಅ.5-ನಗರದ ಇಟ್ಟಿಗೆಗೂಡಿನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಗುರುವಾರ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು. ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಅವರನ್ನು ಸ್ಮರಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಎಸ್.ಎ.ರಾಮದಾಸ್, ಸಿ.ಎಚ್.ವಿಜಯಶಂಕರ್, ಮೈಸೂರು ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಎಚ್.ವಿ.ರಾಜೀವ್, ಉಪಮಹಾಪೌರರಾದ ರತ್ನ ಲಕ್ಷ್ಮಣ್, ಬಿಜೆಪಿ ನಗರಾಧ್ಯಕ್ಷ ಡಾ.ಬಿ.ಎಚ್.ಮಂಜುನಾಥ್, ನಗರಪಾಲಿಕೆ ಸದಸ್ಯ ಎಂ.ಕೆ.ಶಂಕರ್ ಇತರರು ಉಪಸ್ಥಿತರಿದ್ದರು. (ವರದಿ-ಎಚ್.ಎನ್, ಎಂ.ಎನ್)

 

 

Leave a Reply

comments

Related Articles

error: