ಕರ್ನಾಟಕ

ಸ್ವಚ್ಚತೆ ಹಾಗೂ ಪರಿಸರ ಸಂರಕ್ಷಣೆ ಕುರಿತು ಅರಿವು ಕಾರ್ಯಕ್ರಮ

ಹಾಸನ ಅ.5: ಹಾಸನ ನಗರಸಭೆ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಯಂತಿ ಪ್ರಯುಕ್ತ ಸ್ವಚ್ವ ಭಾರತ ಅಭಿಯನಾದಡಿ ನಗರ ವ್ಯಾಪ್ತಿಯಲ್ಲಿ ಸ್ವಚ್ಚತೆ ಹಾಗೂ ಪರಿಸರ ಸಂರಕ್ಷಣೆ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲು ಸ್ವಚ್ಚತಾ ಕಾರ್ಯಕ್ರಮವನ್ನು ಅ.6 ರಂದು ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ನಗರಸಭಾ ಕಾರ್ಯಾಲಯ ಸಂತೇಪೇಟೆ ಇಲ್ಲಿ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.

(ಎನ್.ಬಿ)

Leave a Reply

comments

Related Articles

error: