ಮೈಸೂರು

ಮಳೆಗೆ ಹಾನಿ ಸಂಭವಿಸಿದಲ್ಲಿ ಸಹಾಯವಾಣಿಗೆ ಮಾಹಿತಿ ನೀಡಿ

ಮೈಸೂರು,ಅ.6:- ಮೈಸೂರು ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಮಳೆಯಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗಳು, ಮಾನವ/ಪ್ರಾಣಿ ಹಾನಿ ಮತ್ತಿತರೇ ಯಾವುದೇ ಹಾನಿಗಳು ಸಂಭವಿಸುವ ಸಾಧ್ಯತೆ ಇದ್ದು ಹಾನಿ ಸಂಭವಿಸಿದಲ್ಲಿ ಸಹಾಯವಾಣಿಗೆ ದೂರವಾಣಿ ಮೂಲಕ ಮಾಹಿತಿ ನೀಡಬಹುದಾಗಿದೆ.

ಮೈಸೂರು ನಗರ: ಮೈಸೂರು ಮಹಾನಗರಪಾಲಿಕೆ ಕಂಟ್ರೋಲ್ ರೂಂ.0821-2440890 , ಜಿಲ್ಲೆಯ  ಇತರೇ ಪ್ರದೇಶ: ಜಿಲ್ಲಾಧಿಕಾರಿಗಳ ಕಂಟ್ರೋಲ್ ರೂಂ 0821-2423800, ಟಾಲ್ ಫ್ರೀ ಸಂಖ್ಯೆ 1077 ಗೆ ಕರೆ ಮಾಡಿ ಮಾಹಿತಿ ನೀಡಬಹುದೆಂದು ಜಿಲ್ಲಾಧಿಕಾರಿಗಳ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: