ಸುದ್ದಿ ಸಂಕ್ಷಿಪ್ತ

ಕನ್ನಡ ರಾಜ್ಯೋತ್ಸವ

ಮಾನಸಗಂಗೋತ್ರಿಯ ಭಾರತೀಯ ಭಾಷಾ ಸಂಸ್ಥಾನದ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ವತಿಯಿಂದ 61ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ನವೆಂಬರ್ 8ರಂದು ಸಿಐಐಎಲ್ ಆವರಣದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಮೈಸೂರು ವಿವಿ ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಸಿ.ಕೆ.ಎನ್‍. ರಾಜ ಮುಖ್ಯ ಅತಿಥಿ ಮತ್ತು ಭಾರತೀಯ ಭಾಷಾ ಸಂಸ್ಥಾನದ ನಿರ್ದೇಶಕ ಪ್ರೊ. ಡಿ.ಜಿ. ರಾವ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

Leave a Reply

comments

Related Articles

error: