ಸುದ್ದಿ ಸಂಕ್ಷಿಪ್ತ

ಸನ್ಮಾನ ಸಮಾರಂಭ

ಜೆಎಸ್‍ಎಸ್‍ ಕಾನೂನು ಕಾಲೇಜು ಮತ್ತು ಲಾಗೈಡ್ ಕನ್ನಡ ಕಾನೂನು ಮಾಸ ಪತ್ರಿಕೆ ವತಿಯಿಂದ ನ.7ರಂದು ಸಂಜೆ 4 ಗಂಟೆಗೆ ಜೆಎಸ್‍ಎಸ್‍ ಕಾನೂನು ಕಾಲೇಜಿನಲ್ಲಿ (ಕುವೆಂಪುನಗರ) ಸನ್ಮಾನ ಸಮಾರಂಭ ಆಯೋಜಿಸಲಾಗಿದೆ. ಸಂಸ್ಕೃತ ಪಾಠಶಾಲೆ ಪ್ರಾಂಶುಪಾಲರಾದ ಶ್ರೀ ಭಾಷ್ಯಂ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕರ್ನಾಟಕ ಮಾನವ ಹಕ್ಕು ಆಯೋಗದ ಸದಸ್ಯರಾದ ಸಿ.ಜಿ. ಹುನಗುಂದ ಅಧ್ಯಕ್ಷತೆ ವಹಿಸಲಿದ್ದಾರೆ.

Leave a Reply

comments

Related Articles

error: