ಕರ್ನಾಟಕ

ಸಚಿವರಿಂದ ಶೆಟಲ್ ಬ್ಯಾಡ್ಮಿಂಟನ್ ವೀಕ್ಷಣೆ

ಹಾಸನ (ಅ.7): ಜಿಲ್ಲಾ ಉಸ್ತುವಾರಿ ಸಚಿವರಾದ ಎ.ಮಂಜು ಅವರು ನಗರದ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪದವಿ ಪೂರ್ವ ಕಾಲೇಜು ಹಂತದ ರಾಜ್ಯ ಮಟ್ಟದ ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ವೀಕ್ಷಿಸಿದರು.

ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ವೇತಾ ದೇವರಾಜು, ವಿಧಾನ ಪರಿಷತ್ ಸದಸ್ಯರಾದ ಗೋಪಾಲಸ್ವಾಮಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧಿಕಾರಿ ಪ್ರಕಾಶ್ ಸರಶೆಟ್ಟಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಜಯದೇವಯ್ಯ ಮತ್ತಿತರರು ಹಾಜರಿದ್ದರು.

(ಎನ್‍.ಬಿ.ಎನ್‍)

Leave a Reply

comments

Related Articles

error: