ಕರ್ನಾಟಕಪ್ರಮುಖ ಸುದ್ದಿ

ಅರಮನೆ ಮೈದಾನದಲ್ಲಿ ವಿಶ್ವ ಕರ್ಮ ಜಯಂತಿ ಆಚರಣೆ

ರಾಜ್ಯ(ಬೆಂಗಳೂರು)ಅ.8;-  ಅರಮನೆ ಮೈದಾನದಲ್ಲಿ ಭಾನುವಾರ ವಿಶ್ವ ಕರ್ಮ ಜಯಂತಿ ಸಮಾರಂಭವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಸುತ್ತೂರುಮಠದ ಶಿವರಾತ್ರೀ ದೇಶಿಕೇಂದ್ರ ಸ್ವಾಮೀಜಿ,  ರವಿಶಂಕರ್ ಗುರೂಜಿ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ,  ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಚಿವರಾದ   ಪ್ರಕಾಶ್ ಜಾವಡೇಕರ್, ಅನಂತಕುಮಾರ್, ಅನಂತಕುಮಾರ್ ಹೆಗಡೆ,  ವಿರೋಧಪಕ್ಷದ ನಾಯಕ ಜಗದೀಶ್ ಶೆಟ್ಟರ್, ಉಪನಾಯಕ ಆರ್. ಅಶೋಕ್ ,ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಶೋಭಾ ಕರಂದ್ಲಾಜೆ, ಸಿ.ಟಿ.ರವಿ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಕೆ.ಪಿ.ನಂಜುಂಡಿ ಮುಂತಾದವರು ಭಾಗವಹಿಸಿದ್ದರು. (ಎಸ್.ಎಚ್)

Leave a Reply

comments

Related Articles

error: