ಕರ್ನಾಟಕ

ಬಸರಾಳು ಸುತ್ತಮುತ್ತ ಅ.10ರಂದು ವಿದ್ಯುತ್ ವ್ಯತ್ಯಯ

ಮಂಡ್ಯ (ಅ.9): ಬಸರಾಳು ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ಕಾರ್ಯನಿರ್ವಹಣೆ ಹಮ್ಮಿಕೊಂಡಿರುವುದರಿಂದ ಅಕ್ಟೋಬರ್ 10 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಬಸರಾಳು, ಶಿವಪುರ , ಬೇಬಿ, ಕಂಬದಹಳ್ಳಿ, ಬಿದರಕಟ್ಟೆ, ಮಾರಸಿಂಗನಹಳ್ಳಿ, ಅಂಕುಶಾಪುರ, ಬೆನ್ನಹಟ್ಟಿ, ಶಾನಭೋಗನಹಳ್ಳಿ, ಬೊಮ್ಮನಹಳ್ಳಿ, ಅನುಕುಪ್ಪೆ, ಮನುಗನಹಳ್ಳಿ, ಎಂ.ಹಟ್ನ, ಗಣಿಗ ಹಾಗೂ ಸುತ್ತಮುತ್ತಲಿನ ಗ್ರಾಮಗಳು ಹಾಗೂ ಈ ಸುತ್ತ ಮುತ್ತಲಿನ ಗ್ರಾಮಗಳಿಗೆ ವಿದ್ಯುತ್‍ನಲ್ಲಿ ವ್ಯತಯ ಉಂಟಾಗಲಿದೆ ಎಂದು ತಿಳಿದುಬಂದಿದೆ.

(ಎನ್.ಬಿ.ಎನ್)

Leave a Reply

comments

Related Articles

error: