ಕರ್ನಾಟಕ

ಬಾಲಕಿಯ ಮೇಲೆ ಅತ್ಯಾಚಾರ : ಇಬ್ಬರ ಬಂಧನ

ರಾಜ್ಯ(ಹಾಸನ)ಅ.10:- ಶಾಲೆಯಿಂದ ಮನೆಗೆ ಬರುತ್ತಿದ್ದ ಹದಿನಾಲ್ಕು ವರ್ಷದ ಬಾಲಕಿಯ ಮೇಲೆ ಬಾಲಕ ಅತ್ಯಾಚಾರ ನಡೆಸಿದ ಘಟನೆ ಹಾಸನ ಜಿಲ್ಲೆ ಸಕಲೇಶಪುರದ ಗ್ರಾಮವೊಂದರಲ್ಲಿ ನಡೆದಿದೆ.

ಬಾಲಕ ಬಾಲಕಿಯ ಬಾಯಿಮುಚ್ಚಿ ಬಾತ್ ರೊಮಿನೊಳಗೆ  ಹೊತ್ತೊಯ್ದು ಅತ್ಯಾಚಾರ ಮಾಡಿದ್ದಾನೆ. ಆರೋಪಿ ಮತ್ತು ಆತನಿಗೆ ಸಹಕರಿಸಿದಾತ ಸೇರಿ ಇಬ್ಬರ ಬಂಧನವಾಗಿದೆ.  ಮತ್ತಿಬ್ಬರು ಪರಾರಿಯಾಗಿದ್ದಾರೆ. ಆಲೂರು ಶಾಲೆಯಿಂದ ಮನೆಗೆ ಬರುತ್ತಿದ್ದಾಗ ಕೃತ್ಯ ನಡೆದಿದೆ. ಸಕಲೇಶಪುರ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಗಳನ್ನು ಹಾಸನದ ಬಾಲ ಮಂದಿರದ ವಶಕ್ಕೆ ಒಪ್ಪಿಸಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: