ಸುದ್ದಿ ಸಂಕ್ಷಿಪ್ತ

ನಾಳೆ ತಾ.ಪಂ.ಮಾಸಿಕ ಕೆ.ಡಿ.ಪಿ. ಸಭೆ

ಮಡಿಕೇರಿ ಅ.10: ಮಡಿಕೇರಿ ತಾಲ್ಲೂಕು ಪಂಚಾಯಿತಿಯ ಮಾಸಿಕ ಕೆ.ಡಿ.ಪಿ. ಸಭೆಯು ತಾ.ಪಂ.ಅಧ್ಯಕ್ಷರಾದ ತೆಕ್ಕಡೆ ಶೋಭ ಮೋಹನ್ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್, 11 ರಂದು ಬೆಳಗ್ಗೆ 11 ಗಂಟೆಗೆ ತಾ.ಪಂ.ಸಭಾಂಗಣದಲ್ಲಿ ನಡೆಯಲಿದೆ ಎಂದು ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಜೀವನ್ ಕುಮಾರ್ ಅವರು ತಿಳಿಸಿದ್ದಾರೆ. (ವರದಿ: ಕೆಸಿಐ, ಎಲ್.ಜಿ)

Leave a Reply

comments

Related Articles

error: