ಮೈಸೂರು

ಕರಕುಶಲ ಉಪಸಮಿತಿ ರಚನೆ: ಕಲಾಕೃತಿಗಳ ಆಹ್ವಾನ

ಮೈಸೂರು (ಅ, 10): ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಲಲಿತಕಲಾ ಮತ್ತು ಕರಕುಶಲ ಉಪಸಮಿತಿ ವತಿಯಿಂದ ಕಲಾಕೃತಿಗಳನ್ನು ಆಹ್ವಾನಿಸಲಾಗಿದೆ. ಕಲಾವಿದರಿಂದ ಇತ್ತೀಚೆಗೆ ರಚಿಸಲ್ಪಟ್ಟಿರುವ ಕಲಾಕೃತಿಗಳನ್ನು ಅಕ್ಟೋಬರ್ 4ರಿಂದ ಅಕ್ಟೋಬರ್ 15ರ ವರಗೆ ಬೆಳಿಗ್ಗೆ 11ಗಂಟೆಯಿಂದ ಸಂಜೆ 5ಗಂಟೆವರೆಗೆ ಮಾತ್ರ ಸ್ವೀಕರಿಸಲಾಗುವುದು. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ ಶಿವಕುಮಾರ್- 9036210000, ಜಮೀಲಾ- 9916204642 ಅನ್ನು ಸಂಪರ್ಕಿಸಬಹುದು.

(ಎನ್‍ಬಿಎನ್‍)

Leave a Reply

comments

Related Articles

error: