ಸುದ್ದಿ ಸಂಕ್ಷಿಪ್ತ

ಇಂದು ಜಿ.ಪಂ.ಸಾಮಾನ್ಯ ಸಭೆ

ಮಡಿಕೇರಿ ಅ.10 : ಕೊಡಗು ಜಿಲ್ಲಾ ಪಂಚಾಯತ್‍ನ ಸಾಮಾನ್ಯ ಸಭೆಯು ಅ.10 ರಂದು ಬೆಳಗ್ಗೆ 11 ಗಂಟೆಗೆ ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್ ಅವರ ಅಧ್ಯಕ್ಷತೆಯಲ್ಲಿ ನಗರದ ಕೋಟೆ ಹಳೆ ವಿಧಾನ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿ.ಪಂ.ಸಿಇಒ ಅವರು ತಿಳಿಸಿದ್ದಾರೆ. (ಕೆಸಿಐ, ಎಲ್.ಜಿ)

Leave a Reply

comments

Related Articles

error: