ಸುದ್ದಿ ಸಂಕ್ಷಿಪ್ತ

ಅ.12ಕ್ಕೆ ಕೊಡಗರ ಹಳ್ಳಿ ಗ್ರಾಮಸಭೆ

ಮಡಿಕೇರಿ,ಅ.11-ಸೋಮವಾರಪೇಟೆ ತಾಲೂಕು ಕೊಡಗರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂದಗೋವೆ, ಕೊಡಗರಹಳ್ಳಿ, ಕಲ್ಲೂರು ಈ ಗ್ರಾಮಗಳನ್ನೊಳಗೊಂಡ ಗ್ರಾಮಸಭೆಯು ಗ್ರಾ.ಪಂ. ಅಧ್ಯಕ್ಷರಾದ ಎಚ್.ಇ.ಅಬ್ಬಾಸ್ ಅವರ ಅಧ್ಯಕ್ಷತೆಯಲ್ಲಿ ಅ.12 ರಂದು ಬೆಳಿಗ್ಗೆ 10.30ಕ್ಕೆ ಕೊಡಗರಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.(ವರದಿ-ಕೆಸಿಐ, ಎಂ.ಎನ್)

Leave a Reply

comments

Related Articles

error: