ಮೈಸೂರು

ಸುತ್ತೂರು ಜೆಎಸ್ ಎಸ್ ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

ಮೈಸೂರು,ಅ.11:- ಸಾರ್ವಜನಿಕ ಶಿಕ್ಷಣ ಲಾಖೆ ವತಿಯಿಂದ ನಂಜನಗೂಡಿನಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಸುತ್ತೂರು ಜೆಎಸ್ ಎಸ್  ಪ್ರೌಢಶಾಲೆಯ ಕ್ರೀಡಾಪಟುಗಳು ಸಮಗ್ರ ಪ್ರಶಸ್ತಿ ಪಡೆದಿದ್ದಾರೆ.

ಸುತ್ತೂರು ಜೆಎಸ್ ಎಸ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿ ಪಡೆದಿದ್ದು, ಅವರನ್ನು ಸಂಸ್ಥೆಯ ಮುಖ್ಯಸ್ಥರು, ಶಿಕ್ಷಕರುಗಳು ಅಭಿನಂದಿಸಿದ್ದಾರೆ. (ಎಸ್.ಎಚ್)

 

Leave a Reply

comments

Related Articles

error: