Uncategorized

ಅ.12ರಂದು ಡಾ.ಶ್ರೀಶಿವರಾತ್ರಿ ರಾಜೇಂದ್ರ ಸ್ವಾಮಿಗಳ 102ನೇ ಜಯಂತಿ

ಮೈಸೂರು,ಅ.11 : ಜೆ.ಎಸ್.ಎಸ್ ಮಹಿಳಾ ಕಾಲೇಜಿನಿಂದ ಅ.12ರಂದು ಬೆಳಗ್ಗೆ 10.30ಕ್ಕೆ ಡಾ.ಶ್ರೀಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ 102ನೇ ಜಯಂತಿಯನ್ನು ಹಮ್ಮಿಕೊಂಡಿದೆ.

ಮರಳೆಗವಿ ಮಠದ ಮುಮ್ಮಡಿ ಶಿವರುದ್ರಸ್ವಾಮೀಜಿ ಸಾನಿಧ್ಯವಹಿಸುವರು, ಶಾಸಕ ವಾಸು ಅಧ್ಯಕ್ಷತೆ ವಹಿಸುವರು, ಡಾ.ಬಿ.ವಿ.ವಸಂತಕುಮಾರ್, ನಗರಪಾಲಿಕೆ ಲೆಕ್ಕಪತ್ರ ಸ್ಥಾಯಿ ಸಮಿತಿ ಅಧ್ಯಕ್ಷೆ  ಎನ್.ಎಸ್.ಸೀಮಾ ಪ್ರಸಾದ್ ಭಾಗಿಯಾಗುವರು. (ಕೆ.ಎಂ.ಆರ್)

Leave a Reply

comments

Related Articles

error: