ಮೈಸೂರು

ಮಾಸಿಕ ಸಾಮೂಹಿಕ ವಿವಾಹ

ಮೈಸೂರು,ಅ.11:- ಸುತ್ತೂರು ಶ್ರೀಕ್ಷೇತ್ರದಲ್ಲಿ ಮಾಸಿಕ ಸಾಮೂಹಿಕ ವಿವಾಹ ನಡೆಯಿತು.

ಸುತ್ತೂರು ಕ್ಷೇತ್ರದ ಜಗದ್ಗುರು ಶ್ರೀವೀರಸಿಂಹಾಸನ ಮಹಾಸಂಸ್ಥಾನ ಮಠದಲ್ಲಿ ಮಾಹಿಕ ಸಾಮೂಹಿಕ ವಿವಾಹ ಜರುಗಿತು. ಎರಡು ಜೋಡಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದೆ. ಈ ಸಂದರ್ಭ ಜೆಎಸ್ ಎಸ್ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು. (ಎಸ್.ಎಚ್)

Leave a Reply

comments

Related Articles

error: