ಕರ್ನಾಟಕ

6ನೇ ತರಗತಿ ನವೋದಯ ಪ್ರವೇಶ ಪರೀಕ್ಷೆಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ

ಮಂಡ್ಯ (ಅ.12): ಜವಾಹರ್ ನವೋದಯ ವಿದ್ಯಾಲಯಕ್ಕೆ 2018-19ನೇ ಶೈಕ್ಷಣಿಕ ವರ್ಷಕ್ಕೆ 6ನೇ ತರಗತಿ ಪ್ರವೇಶಕ್ಕಾಗಿ ಪರೀಕ್ಷೆಯನ್ನು 2018 ರ ಫೆಬ್ರವರಿ 2 ರಂದು ನಡೆಸಲಾಗುವುದು.  ಜವಾಹರ್ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಗೆ ಅರ್ಜಿಗಳನ್ನು ಆನ್‍ಲೈನ್ ಮೂಲಕ ಸಲ್ಲಿಸಬೇಕು, ಅರ್ಜಿ ಸಲ್ಲಿಸಲು ನವೆಂಬರ್ 25 ಕೊನೆಯ ದಿನ.

ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ವೆಬ್‍ಸೈಟ್ ವಿಳಾಸ www.nvshq.org ಮೂಲಕ ಸಲ್ಲಿಸಬೇಕು ಹೆಚ್ಚಿನ ಮಾಹಿತಿಗೆ ಪ್ರಾಂಶುಪಾಲರು, ಜವಾಹರ್ ನವೋದಯ ವಿದ್ಯಾಲಯ, ಶಿವಾರಗುಡ್ಡ ಇವರನ್ನು ಸಂಪರ್ಕಿಸಬಹುದು.

(ಎನ್‍ಬಿಎನ್‍)

Leave a Reply

comments

Related Articles

error: