ಸುದ್ದಿ ಸಂಕ್ಷಿಪ್ತ

ಡಾ.ಶ್ರೀಶಿವರಾತ್ರಿ ರಾಜೇಂದ್ರ ಶೀಗಳ 102ನೇ ಜಯಂತಿ. ಅ.13.

ಮೈಸೂರು,ಅ.12 : ಜೆ.ಎಸ್.ಎಸ್ ಮಹಾವಿದ್ಯಾಪೀಠದ ಕ್ಯಾತನಹಳ್ಳಿ ಸಾಹುಕಾರ್ ಸಿದ್ದಲಿಂಗಯ್ಯನವರ ಅನಾಥಾಲಯ ಮತ್ತು ಸಂಸ್ಕೃತ ಪಾಠಶಾಲೆಯಲ್ಲಿ ಡಾ.ಶ್ರೀಶಿವರಾತ್ರಿ ರಾಜೇಂದ್ರ ಶ್ರೀಗಳ 102ನೇ ಜಯಂತಿ ಮಹೋತ್ಸವವನ್ನು ಅ.13ರ ಸಂಜೆ 6ಕ್ಕೆ ಕೆ.ಎಸ್.ಎಸ್ ಅನಾಥಾಲಯ ಪ್ರಾರ್ಥನಾ ಸಭಾಂಗಣದಲ್ಲಿ,

ಜೆ.ಎಸ್.ಎಸ್ ಮಹಾವಿದ್ಯಾಪೀಠದ ಸಾಮಾನ್ಯ ಆಡಳಿತ ವಿಭಾಗದ ನಿರ್ದೇಶಕ ಶಂಕರಪ್ಪ ಅಧ್ಯಕ್ಷತೆ ವಹಿಸುವರು, ಮುಖ್ಯ ಅತಿಥಿಯಾಗಿ ಮೈಸೂರು ವಿವಿ ನಿವೃತ್ತ ಪ್ರಾಧ್ಯಾಪಕ ಡಾ.ಕೆ.ಅನಂತರಾಮು ಮೊದಲಾದವರು ಭಾಗಿಯಾಗುವರು. (ಕೆ.ಎಂ.ಆರ್)

Leave a Reply

comments

Related Articles

error: