ಕರ್ನಾಟಕಸುದ್ದಿ ಸಂಕ್ಷಿಪ್ತ

ಪವಿತ್ರ ಕೆ, ಮಹೇಶ್ ಗೌಡ ಎನ್‍.ಎಂ. ಅವರಿಗೆ ಮೈಸೂರು ವಿವಿ ಪಿಎಚ್.ಡಿ. ಪದವಿ

ಮೈಸೂರು (ಅ.12) : ಸಿಂಡಿಕೇಟಿನಿಂದ ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿಗಳಿಗೆ ದತ್ತವಾದ ಅಧಿಕಾರಕ್ಕನುಗುಣವಾಗಿ ಮತ್ತು ಪರೀಕ್ಷಾ ಮಂಡಳಿಯ ಶಿಫಾರಸ್ಸಿನ ಮೇರೆಗೆ ಪವಿತ್ರ ಕೆ. ಅವರಿಗೆ ಪಿಎಚ್.ಡಿ. ಪದವಿ ಪ್ರಕಟಿಸಿದೆ.

ಡಾ. ಶಶಿರೇಖಾ ಎಂ.ಎನ್. ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿ “Characterization and Bio-Functional Applications of Mucilage from Cladode and Pectin from Fruit of Opuntia Dillenii (Ker –Gawl) ಕುರಿತು ಸಾದರಪಡಿಸಿದ ಜೀವರಸಾಯನ ಶಾಸ್ತ್ರ ವಿಷಯದ ಮಹಾಪ್ರಬಂಧವನ್ನು ಪಿಎಚ್.ಡಿ. ಪದವಿಗಾಗಿ ಅಂಗೀಕರಿಸಿದೆ. ಪವಿತ್ರ ಕೆ. ಅವರು ಸದರಿ ಪಿಎಚ್.ಡಿ. ಪದವಿಯನ್ನು ಮುಂದೆ ನಡೆಯುವ ವಾರ್ಷಿಕ ಘಟಿಕೋತ್ಸವದಲ್ಲಿ ಪಡೆಯಬಹುದಾಗಿದೆ ಎಂದು ವಿಶ್ವವಿದ್ಯಾಲಯದ ಪರೀಕ್ಷಾಂಗ ವಿಭಾಗದ ಕುಲಸಚಿವರು ತಿಳಿಸಿದ್ದಾರೆ.

ಮಹೇಶ್ ಗೌಡ ಎನ್.ಎಂ. ಅವರಿಗೆ ಪಿಎಚ್.ಡಿ. ಪದವಿ

ಮೈಸೂರು (ಅ.12): ಸಿಂಡಿಕೇಟಿನಿಂದ ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿಗಳಿಗೆ ದತ್ತವಾದ ಅಧಿಕಾರಕ್ಕನುಗುಣವಾಗಿ ಮತ್ತು ಪರೀಕ್ಷಾ ಮಂಡಳಿಯ ಶಿಫಾರಸ್ಸಿನ ಮೇರೆಗೆ ಮಹೇಶ್ ಗೌಡ ಎನ್.ಎಂ. ಅವರಿಗೆ ಪಿಎಚ್.ಡಿ. ಪದವಿ ಪ್ರಕಟಿಸಿದೆ. ಡಾ. ಎಸ್.ಎಸ್. ಪಾರ್ಥಸಾರಥಿ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿ “Optimal Design of Controlling DC-DC Switiching Power Converter”ಕುರಿತು ಸಾದರಪಡಿಸಿದ ವಿದ್ಯುನ್ಮಾನ ಶಾಸ್ತ್ರ ವಿಷಯದ ಮಹಾಪ್ರಬಂಧವನ್ನು ಪಿಎಚ್.ಡಿ. ಪದವಿಗಾಗಿ ಅಂಗೀಕರಿಸಿದೆ. ಮಹೇಶ್ ಗೌಡ ಎನ್.ಎಂ. ಅವರು ಸದರಿ ಪಿಎಚ್.ಡಿ. ಪದವಿಯನ್ನು ಮುಂದೆ ನಡೆಯುವ ವಾರ್ಷಿಕ ಘಟಿಕೋತ್ಸವದಲ್ಲಿ ಪಡೆಯಬಹುದಾಗಿದೆ ಎಂದು ವಿಶ್ವವಿದ್ಯಾಲಯದ ಪರೀಕ್ಷಾಂಗ ವಿಭಾಗದ ಕುಲಸಚಿವರು ತಿಳಿಸಿದ್ದಾರೆ.

(ಎನ್‍ಬಿಎನ್‍)

Leave a Reply

comments

Related Articles

error: