ಮೈಸೂರು

ಅ.16ರಂದು ವಿದ್ಯುತ್ ನಿಲುಗಡೆ

ಮೈಸೂರು (ಅ.14): ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ 66/11 ಕೆ.ವಿ. ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ 11 ಕೆ.ವಿ. ಮಾರಿಗುಡಿ ಫೀಡರ್‍ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರಣದಿಂದ ಅಕ್ಟೋಬರ್ 16 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಇಟ್ಟಿಗೆ ಗೂಡು, ಅರುಣಾಚಲ ರಸ್ತೆ, ನಜರ್‍ಬಾದ್, ಸಂದೇಶ್ ದಿ ಪ್ರಿನ್ಸ್ ಹೋಟೇಲ್, ಇಂದಿರಾನಗರ, ಮಿನಿ ವಿಧಾನಸೌಧ, ತಾಲ್ಲೂಕು ಆಫೀಸ್, ಪಿಡಬ್ಲ್ಯುಡಿ ಆಫೀಸ್, ಮುರುಗಾದೇವಿ ದೇವಸ್ಥಾನದ ರಸ್ತೆ, ನಿಮಿಷಾಂಭ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ತಿಳಿದುಬಂದಿದೆ.
(ಎನ್‍ಬಿಎನ್‍)

Leave a Reply

comments

Related Articles

error: