ಪ್ರಮುಖ ಸುದ್ದಿ

ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತವಾಗಿ ಕಂಡೆಕ್ಟರ್ ಸಾವು

ಪ್ರಮುಖ ಸುದ್ದಿ, ಚಾಮರಾಜನಗರ, ಅ.೧೪: ಹೃದಯಘಾತದಿಂದ ಕೆಎಸ್‌ಆರ್‌ಟಿಸಿ ಬಸ್ ಕಂಡೆಕ್ಟರ್ ಸಾವನ್ನಪ್ಪಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಜಕ್ಕಳಿಯ ಇತ್ತಲದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಪ್ರದೀಪ್ ಕುಮಾರ್ ಮೃತ ಕಂಡೆಕ್ಟರ್. ಕೊಳ್ಳೇಗಾಲ ಡಿಪೋ ಬಸ್ ಕಂಡೆಕ್ಟರ್ ಆಗಿದ್ದ ಪ್ರದೀಪ್ ಕುಮಾರ್ ಶನಿವಾರ ಬೆಳಗ್ಗೆ ಕರ್ತವ್ಯಕ್ಕೆ ತೆರಳಿದಾಗ ಈ ಘಟನೆ ನಡೆದಿದೆ. ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಬಸ್‌ನಲ್ಲಿ ವಾಂತಿಯಾಗಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿದ್ದಾರೆ. ಆದರೆ ಅಷ್ಟರಲ್ಲಾಗಲೇ ಸಾವನ್ನಪ್ಪಿದ್ದಾರೆ. (ವರದಿ ಬಿ.ಎಂ)

 

 

Leave a Reply

comments

Related Articles

error: