ಮೈಸೂರು

ಪಡುವಾರಳ್ಳಿಗೆ ದಿಢೀರ್ ಭೇಟಿ ನೀಡಿದ ಡಿ.ರಂದೀಪ್ : ಪರಿಶೀಲನೆ

ಮೈಸೂರು,ಅ.15:- ಭಾನುವಾರ ಜಿಲ್ಲಾಧಿಕಾರಿ ಡಿ.ರಂದೀಪ್  ಪಡುವಾರಳ್ಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.

ಈ ಬಾರಿ ಮಳೆಯ ಅವಾಂತರಕ್ಕೆ ಮೈಸೂರಿನ ಜನರು ನಲುಗಿದ್ದಾರೆ.ಎಲ್ಲಾ ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿದೆ.ಹಾಗೇ ಪಡುವಾರಹಳ್ಳಿಯ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.ಈ ಹಿನ್ನಲೆಯಲ್ಲಿ ಡಿಸಿ ಡಿ.ರಂದೀಪ್ ಪಡುವಾರಹಳ್ಳಿಗೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಯನ್ನು ಆಲಿಸಿದರು. ನಂತರ ಅಧಿಕಾರಿಗಳಿಗೆ ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಿದರು. (ಕೆ.ಎಸ್,ಎಸ್.ಎಚ್)

.

Leave a Reply

comments

Related Articles

error: