ಸುದ್ದಿ ಸಂಕ್ಷಿಪ್ತ

ಉಚಿತ ಮೂತ್ರರೋಗ ತಪಾಸಣಾ ಶಿಬಿರ ಅ.17 ಮತ್ತು 18

ಮೈಸೂರು,ಅ.16 : ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಆವತಿ ಎಲ್ ರಾಮಶೇಷಯ್ಯ ಮತ್ತು ಲಕ್ಷ್ಮೀ ದೇವಮ್ಮ ಕ್ಲಿನಿಕ್ ನಲ್ಲಿ ಅ.17 ಮತ್ತು 18ರಂದು ಉಚಿತ ಮೂತ್ರರೋಗ ತಪಾಸಣಾ ಶಿಬಿರವನ್ನು ಆಯೋಜಿಸಿದೆ.

ಶಿಬಿರದಲ್ಲಿ ರಕ್ತದೊತ್ತಡ, ಆರ್.ಬಿ.ಎಸ್. ಮೂತ್ರ ಪರೀಕ್ಷೆ, ಸೀರಂ ಕ್ರಿಯಾಟಿನೈನ್ ತಪಾಸಣೆ ಸೇರಿದಂತೆ ತಜ್ಞರೊಂದಿಗೆ ಸಮಾಲೋಚನೆಯನ್ನು ಆಯೋಜಿಸಿದೆ. ಶಿಬಿರವು ಬೆಳಗ್ಗೆ 9 ರಿಂದ ಮಧ್ಯಾಹ್ನ 2ರವರೆಗೆ ನಡೆಯುವುದು. ಮಾಹಿತಿಗಾಗಿ ಮೊ.ನಂ. 8884744144 ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: