ಮೈಸೂರು

ಅ.27ರಂದು ಮೈಸೂರು ತಾಲ್ಲೂಕು ಪಂಚಾಯತಿ ಸಾಮಾನ್ಯ ಸಭೆ

ಮೈಸೂರು (ಅ.17): ಮೈಸೂರು ತಾಲ್ಲೂಕು ಪಂಚಾಯತ್ ಸಾಮಾನ್ಯ ಸಭೆಯನ್ನು ಅಕ್ಟೋಬರ್ 27ರಂದು ಬೆಳಿಗ್ಗೆ 11ಗಂಟೆಗೆ ತಾಲ್ಲೂಕು ಪಂಚಾಯತಿ ಅಧ್ಯಕ್ಷರಾದ ಕಾಳಮ್ಮ ಕೆಂಪರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮಿನಿ ವಿಧಾನಸೌಧ ಕೊಠಡಿ ಸಂಖ್ಯೆ 212ರ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮೈಸೂರು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.

(ಎನ್‍ಬಿಎನ್‍)

Leave a Reply

comments

Related Articles

error: