ಮೈಸೂರುಸುದ್ದಿ ಸಂಕ್ಷಿಪ್ತ

ಎಂ.ಕಾಂ. ಪದವಿ ಪ್ರದಾನ ಕಾರ್ಯಕ್ರಮ

ಬಸುದೇವ್ ಸೊಮಾನಿ ಕಾಲೇಜಿನ ಪ್ರಸಕ್ತ 2016-17ನೇ ಸಾಲಿನ ಎಂ.ಕಾಂ. ಸ್ನಾತಕೋತ್ತರ ವಿಭಾಗದ ಪದವಿ ಪ್ರದಾನ ಕಾರ್ಯಕ್ರಮವು ನ.8, ಮಂಗಳವಾರದಂದು ಬೆಳಗ್ಗೆ 11.30ಕ್ಕೆ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.

ಮುಖ್ಯ ಅತಿಥಿಗಳಾಗಿ ಇನ್’ಸ್ಟಿಟ್ಯೂಟ್ ಆಫ್ ಎಜುಕೇಷನ್ ಟ್ರಸ್ಟ್ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ಟ್ರಸ್ಟಿಗಳಾದ ಎಚ್.ಎನ್. ನಾಗರಾಜ್ ಅವರು ಭಾಗವಹಿಸಲಿದ್ದು, ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣಪತ್ರ ಹಾಗೂ ಪಾರಿತೋಷಕವನ್ನು ವಿತರಿಸಲಿದ್ದಾರೆ.

ಇನ್’ಸ್ಟಿಟ್ಯೂಟ್ ಆಫ್ ಎಜುಕೇಷನ್ ಮತ್ತೋರ್ವ ವ್ಯವಸ್ಥಾಪಕ ಟ್ರಸ್ಟಿಗಳಾದ ಎಂ. ಪುಟ್ಟಸ್ವಾಮಿಯವರು ಗರಿಷ್ಟ ಅಂಕ ಪಡೆದಿರುವ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸುವರು. ಕಾಲೇಜಿನ ಪ್ರಾಂಶುಪಾಲರಾದ ಎಂ.ಎನ್. ಮೋನೋಹರನ್ ರವರು ಅಧ್ಯಕ್ಷತೆ ವಹಿಸುವರು.

Leave a Reply

comments

Related Articles

error: