ಮೈಸೂರು

ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ದೀಕ್ಷಿತ, ಕಾವ್ಯಶ್ರೀಗೆ ಅಭಿನಂದನೆ

ಮೈಸೂರು,ಅ.19-ಕೆ.ಪುಟ್ಟಸ್ವಾಮಿ ಪ್ರಥಮ ದರ್ಜೆ ಕಾಲೇಜು ಹಾಗೂ ರೋಟರಿ ಕ್ಲಬ್ ಸಂಯುಕ್ತಾಶ್ರಯದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಯೋಗ ಹಾಗೂ ಮಿಶ್ರಸಮರ ಕಲೆಗಳ ಸ್ಪರ್ಧೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಾದ ಕೆ.ದೀಕ್ಷಿತ, ಕೆ.ಕಾವ್ಯಶ್ರೀ ಅವರನ್ನು ಅಭಿನಂದಿಸಲಾಯಿತು. (ವರದಿ-ಎಂ.ಎನ್)

Leave a Reply

comments

Related Articles

error: