ಮೈಸೂರು

ಮಂದಾರ ವಾರ್ಷಿಕ ಪತ್ರಿಕೆ-2017 ಲೋಕಾರ್ಪಣೆ

ಮೈಸೂರು,ಅ.21:- ಜಯಲಕ್ಷ್ಮೀಪುರಂನಲ್ಲಿರುವ ಸ್.ಬಿ.ಆರ್.ಮಹಾಜನ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂದಾರ ವಾರ್ಷಿಕ ಪತ್ರಿಕೆ-2017ನ್ನು ಲೋಕಾರ್ಪಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಉಪಸಭಾಪತಿ ಮರಿತಿಬ್ಬೇಗೌಡ ಮಂದಾರ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿದರು. ಈ ಸಂದರ್ಭ ಮಂದಾರ ಸಂಚಿಕೆಯ ಸಂಘಟಕ ಪ್ರೊ.ಬಿ.ಜಯಪ್ರಕಾಶ್ ಗೌಡ, ಪ್ರಾಂಶುಪಾಲ ಡಾ.ಎಸ್.ವೆಂಕಟರಾಮು, ವಿದ್ಯಾಸಂಸ್ಥೆಯ ಅಧ್ಯಕ್ಷ ಆರ್.ವಾಸುದೇವ ಮೂರ್ತಿ, ಗ್ರಂಥಪಾಲಕಿ ವೀಣಾ ಎಂ, ಬಿಬಿಎಂ ವಿಭಾಗದ ಡಾ.ಅನಿತಾ ಬಿ.ಆರ್ ಮತ್ತಿತರರು ಉಪಸ್ಥಿತರಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: