ಸುದ್ದಿ ಸಂಕ್ಷಿಪ್ತ

ಉಚಿತ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ

ಮೈಸೂರು, ಅ. 23 : ಎಫ್.ಡಿ.ಎ ಮತ್ತು ಎಸ್.ಡಿಎ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿಯನ್ನು ವಿದ್ಯಾಭವನದಿಂದ ಆಯೋಜಿಸಿದೆ. ಸಂಜೆ ವೇಳೆ ನಡೆಯುವ ತರಬೇತಿ ತರಗತಿಗಳಲ್ಲಿ ಪಾಲ್ಗೊಳ್ಳುವ ಆಸಕ್ತರು ಹೆಸರು ನೋಂದಾಯಿಸಿಕೊಳ್ಳಬಹುದು. ಮಾಹಿತಿಗಾಗಿ 9845341755, 0821 – 2481873 ಅನ್ನು ಸಂಪರ್ಕಿಸಬಹುದು. (ಕೆ.ಎಂ.ಆರ್)

Leave a Reply

comments

Related Articles

error: