ಸುದ್ದಿ ಸಂಕ್ಷಿಪ್ತ

ಡಾ.ಶ್ರೀ ಶಿವರಾತ್ರಿ ರಾಜೇಂದ್ರ ಶ್ರೀಗಳ 102ನೇ ಜಯಂತಿ ಅ.25.

ಮೈಸೂರು,ಅ.23 : ಸುತ್ತೂರು ಶ್ರೀ ಡಾ.ಶಿವರಾತ್ರಿ ರಾಜೇಂದ್ರ ಸ್ವಾಮಿಗಳ 102ನೇ ಜಯಂತಿಯನ್ನು ಜೆ.ಎಸ್.ಎಸ್ ಶಿಕ್ಷಣ ಸಂಸ್ಥೆಗಳು ಅ.25ರ ಬೆಳಗ್ಗೆ 11ಕ್ಕೆ ಜೆಪಿ.ನಗರದ ಜೆ.ಎಸ್.ಎಸ್ ಕಾಲೇಜು ಆವರಣದಲ್ಲಿ ಆಯೋಜಿಸಿವೆ.

ಜೆ.ಎಸ್.ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿವಿಯ ಉಪಕುಲಪತಿ ಬಿ.ಜಿ.ಸಂಗಮೇಶ್ವರಯವರು ಅಧ್ಯಕ್ಷತೆ, ಮುಖ್ಯ ಅತಿಥಿಗಳಾಗಿ ಮಾಜಿ ಮಹಾಪೌರ ಬಿ.ಎಲ್.ಭೈರಪ್ಪ, ನಗರ ಪಾಲಿಕೆ ಸದಸ್ಯೆ ಉಮಾಮಣಿ ಮಹಾದೇವ್ ಹಾಜರಿರುವರು. ಸಾಹಿತಿ ಪ್ರೊ.ಮಲೆಯೂರು ಗುರುಸ್ವಾಮಿಯಿಂದ ನುಡಿನಮನ ಸಲ್ಲಿಸುವರು, ಬೆಂಗಳೂರಿನ ವಿಭೂತಿಪುರ ಮಠದ ಡಾ.ಮಹಾಂತಲಿಂಗ ಶಿವಾಚಾರ್ಯ ಸ್ವಾಮಿಗಳು ಸಾನಿಧ್ಯವಹಿಸುವರು. (ಕೆ.ಎಂ.ಆರ್)

Leave a Reply

comments

Related Articles

error: