ಸುದ್ದಿ ಸಂಕ್ಷಿಪ್ತ

ಅಂತರ ಶಾಲಾ ವಿಜ್ಞಾನ ವಸ್ತು ಪ್ರದರ್ಶನ ಅ.25.

ಮೈಸೂರು,ಅ.23 : ಸರಸ್ವತಿಪುರಂನ ಜ್ಞಾನೋದಯ ಪಿಯು ಕಾಲೇಜಿನಲ್ಲಿ ಇದೇ ದಿ.25ರಂದು ಬೆಳಗ್ಗೆ 9ರಿಂದ, 9 ಮತ್ತು 10ನೇ ತರಗತಿ ಶಾಲಾ ವಿದ್ಯಾರ್ಥಿಗಳಿಗಾಗಿ, ಅಂತರ ಶಾಲಾ ವಿಜ್ಞಾನ ಹಬ್ಬ ಮತ್ತು ವಸ್ತು ಪ್ರದರ್ಶನವನ್ನು ಆಯೋಜಿಸಿದೆ.

ಇಸ್ರೋದ ನಿವೃತ್ತ ವಿಜ್ಞಾನಿ ಡಾ.ಸಿ.ಡಿ.ಪ್ರಸಾದ್ ಉದ್ಘಾಟಿಸುವರು.

ಸಂಜೆ 5ಕ್ಕೆ ನಡೆಯುವ ಸಮಾರೋಪ ಸಮಾರಂಭಕ್ಕೆ ಮಾಜಿ ಸಚಿವ ಎಸ್.ಎ.ರಾಮದಾಸ್ ಪಾಲ್ಗೊಂಡು ಬಹುಮಾನ ವಿತರಿಸುವರು. (ಕೆ.ಎಂ.ಆರ್)

Leave a Reply

comments

Related Articles

error: