ಕರ್ನಾಟಕ

ಅ.30-ನ.7 : ಮಂಡ್ಯದಲ್ಲಿ ಆಧಾರ್ ಅದಾಲತ್

ಮಂಡ್ಯ (ಅ.27): ಇ-ಆಡಳಿತ ಬೆಂಗಳೂರು ಮತ್ತು ಮಂಡ್ಯ ಜಿಲ್ಲಾಡಳಿತದ ಸಹಯೋಗದಲ್ಲಿ ಅಕ್ಟೋಬರ್ 30 ರಿಂದ ನವೆಂಬರ್ 4 ರವರೆಗೆ 5 ದಿನಗಳ ಕಾಲ ಆಧಾರ್ ನೋಂದಣಿ, ತಿದ್ದುಪಡಿ ಮತ್ತು ವಿಚಾರ ಕುರಿತಂತೆ ಆಧಾರ್ ಆದಾಲತ್ ಕಾರ್ಯಕ್ರಮವನ್ನು ಮಂಡ್ಯ ನಗರದ ಹಳೇ ತಾಲ್ಲೂಕು ಕಛೇರಿಯ ಆವರಣದಲ್ಲಿರುವ ಸ್ಪಂದನಾ ಕೇಂದ್ರದಲ್ಲಿ ಆಯೋಜಿಸಲಾಗಿದ್ದು, ಸಾರ್ವಜನಿಕರು ಕಾರ್ಯಕ್ರಮದ ಉಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

(ಎನ್‍ಬಿಎನ್‍)

Leave a Reply

comments

Related Articles

error: