ಮೈಸೂರು

ಪಿ.ಸೌಮ್ಯಗೆ ಪಿಎಚ್.ಡಿ.

ಮೈಸೂರು, ಅ. 29 : ಡಾ.ಎಸ್.ಯಶೋದ ಅವರ ಮಾರ್ಗದರ್ಶನದಲ್ಲಿ ಪಿ.ಸೌಮ್ಯ ಅವರು ಸಮಾಜ ಶಾಸ್ತ್ರದಲ್ಲಿ ಮಂಡಿಸಿದ ಪ್ರಬಂಧವನ್ನು ಮೈಸೂರು ವಿಶ್ವವಿದ್ಯಾನಿಲಯವು ಪಿಎಚ್.ಡಿ.ಗೆ ಅಂಗೀಕರಿಸಿದೆ. ವಿವಿಯ ಘಟಿಕೋತ್ಸವದಂದು ಪದವಿ ಪ್ರದಾನ ಮಾಡಲಾಗುವುದು ಎಂದು ಕುಲಸಚಿವ (ಪರೀಕ್ಷಾಂಗ) ಪ್ರೊ.ಜೆ.ಸೋಮಶೇಖರ್ ಪ್ರಕಟಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: