ಸುದ್ದಿ ಸಂಕ್ಷಿಪ್ತ

ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆ ಮುಂದೂಡಿಕೆ

ಮೈಸೂರು (ಅ.30) :  ಅ.30ರಂದು (ಇಂದು) ಬೆಳಿಗ್ಗೆ 11 ಗಂಟಗೆ ಕರೆಯಲಾಗಿದ್ದ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷರು ತಿಳಿಸಿದ್ದಾರೆ.

(ಎನ್‍ಬಿಎನ್‍)

Leave a Reply

comments

Related Articles

error: