ಮೈಸೂರು

ಆಚಾರ್ಯ ವಿದ್ಯಾಕುಲದಲ್ಲಿ ಕನ್ನಡ ರಾಜ್ಯೋತ್ಸವ

ಮೈಸೂರಿನ ಜಯಲಕ್ಷ್ಮಿಪುರಂನ ಆಚಾರ್ಯ ವಿದ್ಯಾ ಕುಲದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.

ಮಾನಸಗಂಗೋತ್ರಿ ಕನ್ನಡ ಅಧ್ಯಯನ ವಿಭಾಗದ ಪ್ರಾಧ್ಯಾಪಕಿ ಡಾ. ವೈ.ಸಿ.ಭಾನುಮತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ಐದನೇ ತರಗತಿಯಿಂದ ಹತ್ತನೇ ತರಗತಿವರೆಗಿನ ವಿದ್ಯಾರ್ಥಿಗಳು ಗಾಯನ, ನೃತ್ಯಗಳನ್ನು ಪ್ರಸ್ತುತಪಡಿಸಿದರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲೆ ಸರೋಜಿನಿ, ಉಪಪ್ರಾಂಶುಪಾಲೆ ಸುಧಾ ಎಂ.ಕುಮಾರ್, ಟ್ರಸ್ಟಿ ಪದ್ಮಿನಿಶ್ರೀಧರ್, ಸಂಸ್ಥೆಯ ಪೋಷಕ ವಿ.ಸಿದ್ದಾರ್ಥಾಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: